January 10, 2025

Newsnap Kannada

The World at your finger tips!

matathara

ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ: ಕಾಂಗ್ರೆಸ್ ಭಾರಿ ವಿರೋಧ

Spread the love

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ದೊರಕಿದೆ.

ಗುರುವರವಸದನದಲ್ಲಿ ಸ್ಪೀಕರ್ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ಧ್ವನಿ ಮತಕ್ಕೆ ಹಾಕಿದರು.

ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರವಾಗಿದೆ

ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಮಂತಾತರ ಕಾಯ್ದೆ ಮಂಡಿಸಿದರು.

ಬಳಿಕ ಒಂದು ದಿನ ಪೂತಿ೯ ಕಾಯ್ದೆ ಪರ-ವಿರೋಧ ಚರ್ಚೆ ನಡೆಸಲಾಯ್ತು. ಈಗ ಕೊನೆಗೂ ಧ್ವನಿ ಮತಕ್ಕೆ ಹಾಕಿ ಸರ್ಕಾರ ಒಪ್ಪಿಗೆ ಪಡೆದುಕೊಂಡಿದೆ.

Copyright © All rights reserved Newsnap | Newsever by AF themes.
error: Content is protected !!