ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ದುರಂತಕ್ಕೆ ಪೈಲಟ್ ದೋಷವೇ ಕಾರಣ ಎಂದು ಮೂಲಗಳು ತಿಳಿಸಿವೆ.
ಡಿ 8 ರಂದು ತಮಿಳುನಾಡಿನ ಕೂನೂರು ಬಳಿ ರಷ್ಯಾ ಮೂಲದ ಎಂಐ-17ವಿ5 ಹೆಲಿಕಾಪ್ಟರ್ ಪತನಗೊಂಡಿತ್ತು.
ಸೇನಾ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿದಂತೆ 12 ಮಂದಿ ದುರಂತದಲ್ಲಿ ಸಾವನ್ನಪ್ಪಿದ್ದರು.
ಪೈಲಟ್‌ನ ಸಂಪೂರ್ಣ ನಿಯಂತ್ರಣದಲ್ಲಿರುವಾಗ ಹೆಲಿಕಾಪ್ಟರ್ ಅಜಾಗರೂಕತೆಯಿಂದ ಭೂಪ್ರದೇಶ ಅಥವಾ ನೀರು ಅಡಚಣೆಯಿಂದ ಈ ದುರಂತ ಸಂಭವಿಸಿದೆ ಎಂದು ಇಂಟರ್‌ನ್ಯಾಷನಲ್ ಏರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ ತಿಳಿಸಿದೆ.
ಮೋಡ ಕವಿದ ವಾತಾವರಣದಲ್ಲಿ ಅಪಘಾತ ಸಂಭವಿಸಿದೆ. ಹೆಲಿಕಾಪ್ಟರ್ ಅಪಘಾತದ ಸಮಯದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆಗಿಲ್ಲ ಎಂದು ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ