ಮಂಗಳೂರಿನಲ್ಲಿ ಮತ್ತೆ ಡ್ರಗ್ಸ್ ಜಾಲ ಸಕ್ರೀಯವಾಗಿದೆ ಪ್ರತಿಷ್ಠಿತ ಕಾಲೇಜಿನ 5 ವಿದ್ಯಾರ್ಥಿಗಳನ್ನು ಮಂಗಳೂರಿನ ಪೋಲಿಸರು ಕಳೆದ ರಾತ್ರಿ ಬಂಧಿಸಿದ್ದಾರೆ
ಕೊರೊನಾ ಸಂಕಷ್ಟ ಬಳಿಕ ಶಾಲಾ ಕಾಲೇಜಿನ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ.
ನಿನ್ನೆ ರಾತ್ರಿ ಡ್ರಗ್ಸ್ ಸೇವನೆ ಹಿನ್ನೆಲೆಯಲ್ಲಿ 5 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿಗಳು ನಗರದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ನಿನ್ನೆ ತಡ ರಾತ್ರಿ ಡ್ರಗ್ಸ್ ಸೇವನೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳನ್ನು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಡ್ರಗ್ಸ್ ಮಾಫಿಯಾ ಜಾಲ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದೆ ಎನ್ನಲಾಗಿದ್ದು, ಸದ್ಯ ವಿದ್ಯಾರ್ಥಿಗಳು ಬಂಧನ ಆದ ಬಳಿಕ ಮಂಗಳೂರು ಪೊಲೀಸರು ಡ್ರಗ್ಸ್ ಸರಬರಾಜು ಜಾಲವನ್ನು ಮಟ್ಟಹಾಕಲು ಕಾರ್ಯಾಚರಣೆ ಆರಂಭಿಸಿದ್ದಾರೆ ಎನ್ನಲಾಗಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ