19 ಕೆಜಿ ತೂಕದ ಪ್ರತಿ ಸಿಲಿಂಡರ್ ಬೆಲೆ 266 ರೂ. ಏರಿಕೆಯಾಗಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಧಾರಣೆ ಏರಿಕೆ ಆಗುತ್ತಿದ್ದಂತೆ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಭಾರೀ ಏರಿಕೆಯಾಗಿದೆ.
ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ 2 ಸಾವಿರ ರೂ. ಗಡಿದಾಟಿದೆ. ಆದರೆ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಏರಿಕೆ ಕಂಡಿಲ್ಲ.
ಪೆಟ್ರೋಲ್ ಡೀಸೆಲ್ ಬೆಲೆ 35 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 113.11 ರೂ. ಇದ್ದರೆ, ಡೀಸೆಲ್ ಬೆಲೆ 104.05 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ 109.69 ರೂ. ಇದ್ದರೆ ಡೀಸೆಲ್ 98.42 ರೂ.ಗೆ ತಲುಪಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ