ಪದವಿ ಪೂರ್ವ ಶಿಕ್ಷಣ ಇಲಾಖೆ 2020 – 21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20 ರಂದು ಪ್ರಕಟಿಸಲಿದೆ.
ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಪ್ರತಿವರ್ಷದಂತೆ ಅಂಕಗಳ ಆಧಾರದಲ್ಕೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದೆ.
know my registration number ಲಿಂಕ್ ನೀಡಿ ಅದರ ಮೂಲಕ ವಿದ್ಯಾರ್ಥಿ ತಮ್ಮ ನೋಂದಣಿ ಸಂಖ್ಯೆ ಪಡೆದುಕೊಳ್ಳಬಹುದಾಗಿದೆ.
ನೋಂದಣಿ ಸಂಖ್ಯೆ ಪಡೆದ ವಿದ್ಯಾರ್ಥಿಗಳ ಮೊಬೈಲ್ ಮತ್ತು ಇ -ಮೇಲ್ ಗೆ ಲಿಂಕ್ ಕಳುಹಿಸಲಾಗುವುದು.
ಪ್ರತಿ ವಿದ್ಯಾರ್ಥಿಗೂ ಪ್ರತ್ಯೇಕ ನೋಂದಣಿ ಸಂಖ್ಯೆ ಸೃಷ್ಟಿಸಲಾಗಿದೆ. ಇಲಾಖೆಯ ವೆಬ್ ಸೈಟ್ ಮೂಲಕ ನೋಂದಣಿ ಸಂಖ್ಯೆಯನ್ನು ಪಡೆದುಕೊಳ್ಳಬಹುದು.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್