ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಎಂದು ಮತ್ತೆ ಸಿದ್ದು ವಿರುದ್ಧ ಹೆಚ್‌ಡಿಕೆ ಟ್ವಿಟ್ ನಲ್ಲಿ ಗುಡುಗಿದ್ದಾರೆ.
ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ?
ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕಾರಣ? ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂಥ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ. ‘ಸುಳ್ಳಿನ ಸಿದ್ದಪುರುಷ’ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ? ಎಂದು ಪ್ರಶ್ನೆ ಮಾಡಿದ್ದಾರೆ.
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
- ಮಕರ ಸಂಕ್ರಾಂತಿ ಶಾಸ್ತ್ರ ರೀತ್ಯ ಆಚರಣೆ
More Stories
ಸಂಕ್ರಾಂತಿ….
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ