ಉತ್ತರ ಕೊರಿಯಾ ಹಿಂದೆಂದಿಗಿಂತಲೂ ಕಂಡರಿಯದ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆಯಂತೆ.
ಆ ರಾಷ್ಟ್ರದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮಾತನ್ನು ಹೇಳಿದ್ದಾನೆ.
ಕಳೆದ ಸೋಮವಾರ ಪೊನ್ಯಾಂಗ್ನಲ್ಲಿ ನಡೆದ ಕಿಮ್ ಜಾಂಗ್ ಉನ್ ಪಕ್ಷದ ಪ್ರಾಥಮಿಕ ಸದಸ್ಯರ ಸಮಾವೇಶದಲ್ಲಿ ಈ ಮಾತನ್ನು ಜಾಂಗ್ ಉನ್ ಹೇಳಿದ್ದಾರೆ
ಉತ್ತರ ಕೊರಿಯಾದ ಸರ್ಕಾರಿ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ಈ ವಿಷಯವನ್ನು ಅಸೋಷಿಯೇಟ್ ಪ್ರೆಸ್ ವರದಿ ಮಾಡಿದೆ.
ಕರೊನಾವೈರಸ್ ಲಾಕ್ಡೌನ್ ಪರಿಣಾಮವಾಗಿ ಡೊನಾಲ್ಡ್ ಟ್ರಂಪ್ ನ್ಯೂಕ್ಲಿಯರ್ ಚಟುವಟಿಕೆ ವಿರೋಧಿಸಿ ತಮ್ಮ ಮೇಲೆ ಹೇರಿದ್ದ ಆರ್ಥಿಕ ದಿಗ್ಭಂಧನದಿಂದಾಗಿ ದೇಶ ಇಂದು ಕೆಟ್ಟ ಪರಿಸ್ಥಿತಿ ಎದುರಿಸುತ್ತಿದೆ ಎಂದು ಸರ್ವಾಧಿಕಾರಿ ಕಿಮ್ ಅಳಲು ತೋಡಿಕೊಂಡಿದ್ದಾರೆ.
ಜನರ ಜೀವನ ಗುಣಮಟ್ಟವನ್ನು ಹೆಚ್ಚಿಸುವುದು ನಮಗೆ ನಿಜಕ್ಕೂ ಸವಾಲಿನ ಕೆಲಸವಾಗಿದೆ ಎಂದು ಕಿಮ್ ಹೇಳಿದ್ದಾರೆ.
ನಮಗೆ ಸುಸ್ಥಿರ ಅಭಿವೃದ್ಧಿ ಬೇಕಾಗಿದ್ದು, ಅನಿರೀಕ್ಷಿತ ಬೆಳವಣಿಗೆಗಳಿಂದ ಎದುರಾಗುವ ಸಮಸ್ಯೆಗಳನ್ನು ತ್ವರಿತವಾಗಿ ನಿರ್ಮೂಲನೆ ಮಾಡಲು ಆಗುವುದಿಲ್ಲ ಎಂದು ಕಿಮ್ ಹೇಳಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment