ಜೋ ಬೈಡನ್ ಅಧ್ಯಕ್ಷರಾಗಿ ಆಯ್ಕೆ ಯಾಗುತ್ತಿದ್ದಂತೆ ಅನಿವಾಸಿ ಭಾರತೀಯರ ಅದೃಷ್ಟ ಖುಲಾಯಿಸಿದೆ.
ಭಾರತದ ಕೇರಳ ಮೂಲ ಕ್ಯಾಬ್ ಡ್ರೈವರ್ ಮಗ, ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಿರ್ವಹಣೆಯ ತಂಡದಲ್ಲಿದ್ದಾರೆ.
2021 ರ ಜನವರಿಯಲ್ಲಿ ನಡೆಯಲಿರುವ ಹೊಸ ಅಧ್ಯಕ್ಷರ ಪ್ರಮಾಣವಚನ ಸಮಾರಂಭದ ಉಸ್ತುವಾರಿ ಭಾರತ ಮಜು ವರ್ಗೀಸ್ ಹೆಗಲಿಗೆ ಬಂದಿದೆ.
ಮಜು ತಾಯಿ ಕೇರಳದಲ್ಲಿ ನರ್ಸ್ ಆಗಿ ಸೇವೆಸಲ್ಲಿಸಿದ್ದರೆ, ತಂದೆ ನ್ಯೂಯಾರ್ಕ್ ನಲ್ಲಿ ಕ್ಯಾಬ್ ಡ್ರೈವರ್ ಆಗಿದ್ದವರು. ಕಾರ್ಯಕ್ರಮದ ಉದ್ಘಾಟನಾ ಸಮಿತಿಯಲ್ಲಿ ವರ್ಗೀಸ್ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ. ಅಧ್ಯಕ್ಷೀಯ ಚುನಾವಣಾ ವೇಳೆ ಮಜು ಬೈಡನ್ ಹಾಗೂ ಕಮಲಾ ಹ್ಯಾರಿಸ್ ಪರವಾಗಿ ಕಾರ್ಯನಿರ್ವಹಿಸಿ ಈ ಜೋಡಿಯ ಗೆಲುವಿಗೆ ಶ್ರಮಿಸಿದ್ದರು.
ಮಜು ವರ್ಗೀಸ್ ಬರಾಕ್ ಒಬಾಮಾ ಅಮೆರಿಕ ಅಧ್ಯಕ್ಷರಾಗಿದ್ದ ಸಮಯದಲ್ಲಿ ವಿಶೇಷ ಸಹಾಯಕ ಹಾಗೂ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್