ಐವರು ಹಿರಿಯ ಐಪಿಎಸ್ ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ಮತ್ತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರ ಇಂದು ಮತ್ತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಯಾದ ಅಧಿಕಾರಿಗಳು:
- ಭಾಸ್ಕರರಾವ್ – ಎಡಿಜಿಪಿ ರೈಲ್ವೆ,
- ಪ್ರಶಾಂತ್ ಕುಮಾರ್ ಠಾಕೂರ್ -ಎಡಿಜಿಪಿ ಲೋಕಾಯುಕ್ತ,
- ಡಾ.ಎಸ್. ಮೂರ್ತಿ – ಎಡಿಜಿಪಿ ಮತ್ತು ಎಂಡಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ,
- ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ ಬಿಎಂಟಿಎಫ್
- ಅರುಣ್ ಚಕ್ರವರ್ತಿ -ಎಡಿಜಿಪಿ ಆಂತರಿಕ ಭದ್ರತಾ ವಿಭಾಗ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು