ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡಿ ಆದೇಶ ಹೊರಡಿಸಿದೆ.
ಕೋವಿಡ್ ಕಡಿಮೆಯಾಗುವವರೆಗೂ ಚುನಾವಣೆಯನ್ನು ಮುಂದೂಡುವುದು ಅನಿವಾರ್ಯವೆಂದು ಸರ್ಕಾರ ಹೇಳಿದೆ.
ಚುನಾವಣೆಯನ್ನು ಮುಂದೂಡಲು ವಿನಂತಿಸಿ ಉಚ್ಚ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣೆ ಮುಂದೂಡುವಂತೆ ಆದೇಶಿಸಿರುತ್ತದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ.ವೆಂಕಟಸ್ವಾಮಿ ಒಕ್ಕಲಿಗರ ಸಂಘದ ಚುನಾವಣೆಯನ್ನು ರದ್ದು ಮಾಡಿದ್ದಾರೆ. ಕೊರೋನಾ ಕಡಮೆ ಆದ ಮೇಲೆ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ