ಪತಿ-ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮದಲ್ಲಿ ಜರುಗಿದೆ
ಪತಿ ಯುವರಾಜ್ (25), ಪತ್ನಿ ಶಿಲ್ಪಾ (22) ಆತ್ಮಹತ್ಯೆ ಮಾಡಿಕೊಂಡವರು.
ಅರಣ್ಯ ಇಲಾಖೆಯಲ್ಲಿ ಫಾರೆಸ್ಟ್ ಗಾರ್ಡ್ ಆಗಿದ್ದ ಯುವರಾಜ್, ಹತ್ತು ತಿಂಗಳ ಹಿಂದಷ್ಟೇ ಶಿಲ್ಪಾಳನ್ನು ವಿವಾಹ ಆಗಿದ್ದರು
ಬಿರುನಾಣಿಯಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿಯೊಂದಿಗೆ ವಾಸವಿದ್ದ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಕೆಲವು ವರದಿಗಳ ಪ್ರಕಾರ ಮೊದಲು ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತ್ನಿ ಶಿಲ್ಪಾಳ ಶವ ನೋಡಿ ಪತಿ ಯುವರಾಜ್ ಕೂಡ ಆತ್ಮಹತ್ಯೆ ಮಾಡ್ಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು