ಮಂಡ್ಯ : ಸಂಸದೆ ಸುಮಲತಾ, ಕೆರಗೋಡು ಗ್ರಾಮದಲ್ಲಿ ನಡೆದ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಸರ್ಕಾರದೆಡೆಗೆ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.
ಸರ್ಕಾರ ಧ್ವಜ ವಿಚಾರವನ್ನು ನಿಭಾಯಿಸಿದ ರೀತಿ ತಪ್ಪೆಂದು ಸಂಸದೆ ಸುಮಲತಾ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ವಿವಾದ ಸೃಷ್ಟಿಯಾಗಿದ್ದರ ಹಿಂದೆ ಯಾರದ್ದೋ ಕೈವಾಡವಿದೆ ಸಂಸದೆ ಸುಮಲತಾ ಎಂದು ಹೇಳಿದ್ದಾರೆ .3.80 ಲಕ್ಷ ಕೋಟಿ ಈ ಬಾರಿಯ ಬಜೆಟ್ ಗಾತ್ರ : ಸಿಎಂ
ಸರ್ಕಾರದ ನಡೆ ಸೂಕ್ತವಾಗಿಲ್ಲ , ಬಲವಂತವಾಗಿ ಜನರ ಭಾವನೆಗಳಿಗೆ ಧಕ್ಕೆ ತರುವಂತೆ ಮಾಡಿದ್ದಾರೆ ಎಂದು ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು