ಬಾಲಿವುಡ್ ನ ನಟಿ ಸೋನಂ ಕಪೂರ್ ಮನೆಯಲ್ಲಿ ಕಳ್ಳತನವಾಗಿದ್ದ 2.4 ಕೋಟಿ ಬೆಲೆ ಬಾಳುವ ಚಿನ್ನಾಭರಣಗಳು ಪತ್ತೆಯಾಗಿವೆ.
ಆ ಚಿನ್ನಾಭರಣ ಕದ್ದ ಕಳ್ಳಿ ಸಿಕ್ಕಿದ್ದಾರೆ. ಅವರು ಬೇರೆ ಯಾರೂ ಅಲ್ಲ, ಸೋನಂ ಕಪೂರ್ ಅತ್ತೆಯನ್ನು ನೋಡಿಕೊಳ್ಳುತ್ತಿದ್ದ ನರ್ಸ್ ಅಪರ್ಣ ರೌತ್ ವಿಲ್ಸನ್ ಎನ್ನಲಾಗುತ್ತಿದೆ.
ತನ್ನ ಪತಿ ನರೇಶ್ ಕುಮಾರ್ ಸಾಗರ್ ಜತೆ ಸೇರಿ ಅಪರ್ಣ ಕಳ್ಳತನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಫೆ.11 ರಂದೇ ನರ್ಸ್ ಅಪರ್ಣ ಮತ್ತು ಅವರ ಪತಿ ನರೇಶ್ ಕುಮಾರ್ ಕಳ್ಳತನ ಮಾಡಿದ್ದರು.
ಸೋನಂ ಮನೆಯವರಿಗೆ ತಡವಾಗಿ ವಿಷಯ ಗೊತ್ತಾಗಿತ್ತು. ಫೆ.23 ರಂದು ಅವರು ತುಘಲಕ್ ರಸ್ತೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು .
ನಂತರ ಸೋನಂ ಕಪೂರ್ ಅತ್ತೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಷ್ಟೂ ಕೆಲಸಗಾರರ ವಿಚಾರಣೆ ನಡೆಸಲಾಗಿತ್ತು. ಈಗ ಇಬ್ಬರು ಪೋಲಿಸರ ಅತಿಥಿಯಾಗಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ