ಮಂಡ್ಯದ ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶ್ರೀಗಳು, ಚೀಪ್ ಪಬ್ಲಿಸಿಟಿಗೋಸ್ಕರ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಅವರವರ ನಂಬಿಕೆ ಆಚರಣೆಗಳನ್ನ ವಿರೋಧಿಸುವುದು ತಪ್ಪು. ಕೆಆರ್‌ಎಸ್ ಬೃಂದಾವನ ಉದ್ಯಾನವನದಲ್ಲಿ ಚಿರತೆ ಪ್ರತ್ಯಕ್ಷ : ಪ್ರವಾಸಿಗರಿಗೆ ನಾಳೆಯಿಂದ ನಿರ್ಬಂಧ
ಅದು ಯಾವ ನೆಲೆಯಲ್ಲಿ ಮಾತನಾಡುತ್ತಿದ್ದಾರೆಯೇನೊ ನನಗೆ ಅರ್ಥವಾಗ್ತಿಲ್ಲ. ಎಲ್ಲವೂ ಅವರು ನೋಡುವ ದೃಷ್ಟಿಕೋನದಲ್ಲಿ ಅಡಗಿರುತ್ತದೆ ಎಂದು ತಿಳಿಸಿದ್ದಾರೆ.
ಹಿಂದುತ್ವ ಹಾಗೂ ಬ್ರಾಹ್ಮಣತ್ವ ಬೇರೆ ಬೇರೆ ಅಲ್ಲ. ಹಿಂದುತ್ವ ವಿಶಾಲವಾದದ್ದು, ಅದರೊಳಗೇ ಬ್ರಾಹ್ಮಣತ್ವವೂ ಬರುತ್ತದೆ ಎಂದು ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು