December 22, 2024

Newsnap Kannada

The World at your finger tips!

presidental election,BJP,election

There is no discussion about Lok Sabha election contest: Jagdish Shettar ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್​ ಶೆಟ್ಟರ್​

ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್​ ಶೆಟ್ಟರ್​

Spread the love

ಹುಬ್ಬಳ್ಳಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ದೆ ಕುರಿತು ಯಾವುದೇ ಚರ್ಚೆ ಆಗಿಲ್ಲ. ಆದರೆ ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಸೂಕ್ತ ಸ್ಥಾನಮಾನ ನೀಡುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್​ ಭರವಸೆ ನೀಡಿದ್ದಾರೆ

ಹುಬ್ಬಳ್ಳಿಯಲ್ಲಿ ಡಿಕೆಶಿ ಜೊತೆ ಮಾತುಕತೆ ನಡೆಸಿದ ನಂತರ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಈ ಕುರಿತಂತೆ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

ನಾನು ಡಿಸಿಎಂ ಡಿಕೆಶಿ ಜೊತೆ ಔಪಚಾರಿಕವಾದ ಮಾತುಕತೆ ಮಾಡಿದ್ದೇನೆ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದರು.ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ

ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಿದ್ಧೇವೆ ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಮಾತುಕತೆಯಾಗಿದೆ ಎಂದು ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!