ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆ.ಸಿ.ಎನ್ ಚಂದ್ರಶೇಖರ್ (69) ನಿಧನ. ಬಹು ಅಂಗಾಂಗ ವೈಫಲ್ಯದಿಂದ ಬಳುತ್ತಿದ್ದ ಚಂದ್ರಶೇಖರ್ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಂದ್ರು ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದರು. 300 ಕ್ಕೂ ಹೆಚ್ಚುವರಿ ಸಿನಿಮಾಗಳ ವಿತರಣೆ ಮಾಡಿದ್ದರು. ಕರ್ನಾಟಕ ಫಿಲಂ ಛೇಂಬರ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಇಂದು ಬೆಳಗ್ಗೆ 9 ಗಂಟೆಯಿಂದ ಶಿವಾನಂದ ಸರ್ಕಲ್ ಬಳಿ ಇರುವ ನಿವಾಸದಲ್ಲಿ ಚಂದ್ರು ಅವರ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಂದ್ರಶೇಖರ್ ನಿಧನಕ್ಕೆ ಚಿತ್ರ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್