ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಮಂಡ್ಯದಲ್ಲಿ ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಸುಮಲತಾ ಫೋಟೋ’ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು ಎಂದು ಸ್ಪಷ್ಟಪಡಿಸಿದ್ದಾರೆ.ರೂಪ ರೂಪಗಳನ್ನು ದಾಟಿ ನಾಮ ಕೋಟಿ ಎಲ್ಲೆ ಮೀಟಿ

ಇದೇ ವೇಳೆ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ ಹಾಕಿದ್ದನ್ನು ಸಮರ್ಥಿಸಿಕೊಂಡ ಕಟೀಲ್, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ದೇಶಭಕ್ತ. ನಾವು ದೇಶಭಕ್ತರ ಪರವಾಗಿ ವಾದ ಮಾಡುತ್ತೇವೆ. ಆದ್ರೆ ಕಾಂಗ್ರೆಸ್‌ನವರು ರಾಷ್ಟ್ರ ವಿರೋಧಿಗಳ ಪರವಾಗಿ ವಾದ ಮಾಡ್ತಾರೆ. ಕುಕ್ಕರ್ ಹಿಡಿದುಕೊಂಡು ಬಂದವನ ಪರವಾಗಿ ವಾದ ಮಾಡ್ತಾರೆ ಎಂದು ತಿರುಗೇಟು ನೀಡಿದ್ದಾರೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು