ಹಿಂದೂ ಮುಸ್ಲಿಮರ ಮಧ್ಯೆ ಮತ ಭೇದ ಪ್ರಾರಂಭವಾಗುವುದಕ್ಕೆ ಈ 6 ಮಕ್ಕಳು ಹಾಗೂ ಅವರ ಪೋಷಕರೇ ಕಾರಣ ಎಂದು ಶಾಸಕ ರಘುಪತಿ ಭಟ್ ಹೇಳಿದರು
ಸುದ್ದಿಗಾರರ. ಜೊತೆ ಮಾತನಾಡಿದ ಭಟ್ ಹೆಣ್ಣು ಮಕ್ಕಳು ನಮ್ಮ ಮಾತು ಕೇಳಿದ್ದರೆ ಈವರೆಗೂ ಬರುತ್ತಿಲಿಲ್ಲ. ಈ 6 ಮಕ್ಕಳಿಗೆ ಧರ್ಮ ಇದೆ, ನಮಗೆ ಧರ್ಮ ಬೇಡವಾ? ನಮಗೂ ಧರ್ಮ ಇದೆ,
ಎಂದರು
ನಾವು ಹಲಾಲ್ ತಿನ್ನಲ್ಲ. ನಾವು ಕಾನೂನು ಪ್ರಕಾರ ಜಾತ್ರೆಗಳಲ್ಲಿ ವ್ಯಾಪಾರ ಮಾಡಲು ಬಿಡಲ್ಲ. ಹಿಂದೂ ಮುಸ್ಲಿಮರ ಮಧ್ಯೆ ಮತ ಭೇದ ಪ್ರಾರಂಭ ಆಗುವುದಕ್ಕೆ ಈ 6 ಮಕ್ಕಳು ಹಾಗೂ ಅವರ ಪೋಷಕರೇ ಕಾರಣ. ಈ 6 ಹುಡುಗಿಯರನ್ನು ನಿಯಂತ್ರಣ ಮಾಡಿದೇ ಸಂಘಟನೆಗಳು ಅವರಿಗೆ ಸಹಕಾರ ನೀಡಿತು ಎಂದು ಕಿಡಿಕಾರಿದ್ದಾರೆ.
ಯಾವುದೇ ಧರ್ಮ ಆಗಲಿ ಅವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಂದಾಗ, ಇನ್ನೊಂದು ಧರ್ಮದವರು ಅದನ್ನು ಅತಿಯಾಗಿ ಮಾಡಿದಾಗ ಆಕ್ರೋಶಕ್ಕೆ ಕಾರಣವಾಗುತ್ತದೆ. ಇದು ಯಾರೂ ಸ್ಪ್ರೆಡ್ ಮಾಡಿದ್ದಲ್ಲ, ಇವರಿಗೆ ಮೆದುಳು ಇದಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಅವರ ಮೆದುಳನ್ನು ಆ ಮತೀಯ ಸಂಘಟನೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‍ಐ) ನಿಯಂತ್ರಣ ಮಾಡುವುದಕ್ಕೆ ಶುರುಮಾಡಿತು. ಅದರಿಂದ ಸಮಸ್ಯೆಯಾಗಿದೆ , ದೇಶದ್ರೋಹ ಸಂಘಟನೆಗಳೊಂದಿಗೆ ಸಂಪರ್ಕ ಇರುವವರು ನಿಯಂತ್ರಣ ಮಾಡಿದ್ದಕ್ಕೆ, ಮೆದುಳು ಅವರ ನಿಯಂತ್ರಣ ಇಲ್ಲದ್ದಕ್ಕೆ ಈ ಸಮಸ್ಯೆಯಾಯಿತು ಎಂದು ಹೇಳಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು