ಕಳ್ಳನಿಗೆ ಚಿನ್ನದ ಸರವನ್ನು ಕೊಡೋದಕ್ಕೆ ನಿರಾಕರಿಸಿದಾಗ ದುಷ್ಕರ್ಮಿಗಳು ಮಹಿಳೆಯನ್ನು ಕೆರೆಗೆ ತಳ್ಳಿ ಅಟ್ಟಹಾಸ ಮೆರೆದಿರುವ ಘಟನೆ ಗವೇನಹಳ್ಳಿ ಗ್ರಾಮದ ಹಾಸನ ತಾಲೂಕಿನಲ್ಲಿ ನಡೆದಿದೆ.
ನೀಲ (50) ಮೃತ ಮಹಿಳೆ. ಮಹಿಳೆಯು ಕಾಲು ದಾರಿಯಲ್ಲಿ ಮನೆಗೆ ಬರುವ ವೇಳೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕದಿಯಲು ಖದೀಮರು ಮುಂದಾಗಿದ್ದಾರೆ. ಇದನ್ನು ಓದಿ – ರಾಷ್ಟ್ರಪತಿ ಚುನಾವಣೆ – 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಕಳ್ಳರಿಗೆ ಸರವನ್ನು ಕೊಡೋದಕ್ಕೆ ನಿರಾಕರಿಸಿದಾಗ ಮಹಿಳೆಯನ್ನು ಹಿಡಿದೆಳೆದು ಕೆರೆಗೆ ತಳ್ಳಿದ್ದಾರೆ. ಮಹಿಳೆಗೆ ಈಜು ಬಾರದೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇದನ್ನು ಓದಿ – UP ಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಮಧ್ಯಂತರ ತಡೆ ನೀಡದ ಸುಪ್ರೀಂ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
ಚಿನ್ನ ಚಿನ್ನ
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ