ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾ ಒಲಂಪಿಕ್ಸ್ ನ ಪಿಸ್ತೂಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಲಭ್ಯ ವಾಗಿದೆ.
ಭಾರತ ದಿನದ ಆರಂಭದಲ್ಲೇ ಎರಡು ಪದಕ ಗೆದ್ದುಕೊಂಡಿತ್ತು .
P4 ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್ರಾಜ್ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.
ಟೋಕಿಯೊದ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರಿದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ