ಭಾರತಕ್ಕೆ ಮೂರನೇ ಚಿನ್ನ ಲಭ್ಯ

Team Newsnap
0 Min Read

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾ ಒಲಂಪಿಕ್ಸ್ ನ ಪಿಸ್ತೂಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಲಭ್ಯ ವಾಗಿದೆ.‌

ಭಾರತ ದಿನದ ಆರಂಭದಲ್ಲೇ ಎರಡು ಪದಕ ಗೆದ್ದುಕೊಂಡಿತ್ತು .
P4​​​ ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್​ರಾಜ್​ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.

ಟೋಕಿಯೊದ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರಿದಿದೆ.

Share This Article
Leave a comment