ಕೊರೊನಾ ಸಮಯದಲ್ಲಿ ಅತಿ ಹೆಚ್ಚು ಬಳಕೆಯಾದ DOLO 650 ಮಾತ್ರೆ ಉತ್ಪಾದಕ ಸಂಸ್ಥೆಯು ತಮ್ಮ ವ್ಯಾಪಾರ ಹೆಚ್ಚಿಸಿಕೊಳ್ಳಲು ವೈದ್ಯರಿಗೆ ಸಾವಿರಾರು ನಗದು ಹಾಗೂ ಉಚಿತ ಉಡುಗೊರೆಗಳನ್ನು ನೀಡಿದೆ ಎಂದು ವೈದ್ಯಕೀಯ ಮಾರಾಟ ಪ್ರತಿನಿಧಿಗಳ ಸಂಘವು ಸುಪ್ರೀಂ ಕೋರ್ಟ್‌ಗೆ ಹೇಳಿದೆ.
ವೈದ್ಯರು ರೋಗಿಗಳಿಗೆ ಡೋಲೊ 650 ಮಾತ್ರೆಯನ್ನೇ ನಿರ್ದೇಶಿಸುವಂತೆ ಮಾಡಲು ಒಟ್ಟು 1000 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳನ್ನು ಸಂಸ್ಥೆ ವೈದ್ಯರಿಗೆ ನೀಡಿದೆ ಎಂದು ಸಂಘವು ದೂರಿದೆ.
ದೇಶದಲ್ಲಿ ಔಷಧಗಳ ಬೆಲೆ ನಿಯಂತ್ರಣ ವಿಚಾರದಲ್ಲಿ ಸಂಘವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಔಷಧೀಯ ಸಂಸ್ಥೆಗಳು ವೈದ್ಯರಿಗೆ ಉಚಿತ ಉಡುಗೊರೆಗಳನ್ನು ಲಂಚದ ರೂಪದಲ್ಲಿ ಕೊಡುತ್ತಿವೆ ಎಂದು ಸಂಘ ದೂರಿದ್ದು, ಅದಕ್ಕೆ ಡೋಲೊ 650 ಅನ್ನು ಉದಾಹರಣೆಯಾಗಿದೆ.
ಸದ್ಯ ಔಷಧೀಯ ಸಂಸ್ಥೆಗಳಿಗೆ ನಿಯಮಗಳನ್ನು ಮಾಡುವಂತೆ ಕೇಂದ್ರಕ್ಕೆ ಸೂಚಿಸಬೇಕೆಂದು ಕೋರಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ