February 21, 2026

Newsnap Kannada

The World at your finger tips!

monsoon1

17 ಜಿಲ್ಲೆಗಳಲ್ಲಿ ಮೂರು ದಿನ ಮಳೆ-ಎಲ್ಲೆಡೆ ಮೋಡ : ಶೀತ ಗಾಳಿ

Spread the love

ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ರಾಜ್ಯದ 17 ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಮಾಹಿತಿಯಂತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ನಿನ್ನೆಯಿಂದಲೇ ಮೋಡ ಕವಿದ ವಾತಾವರಣವಿದೆ. ಶೀತ ಗಾಳಿಯೂ ಕೂಡ ಭರದಿಂದ ಬೀಸುತ್ತದೆ. ‌

error: Content is protected !!