ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಾ.29ರಿಂದ ಮಾ.31ವರೆಗೆ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಮಾ.29ರಂದು ಸಾಧಾರಣ ಮಳೆಯಾಗಲಿದೆ.
ಭಾನುವಾರ ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ತಾಪಮಾನ ಹೆಚ್ಚಳವಾದಂತೆ ಅಕಾಲಿಕ ಮಳೆ ಬೀಳಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ