ಬೆಂಗಳೂರು : ಜೆಪಿ ನಗರದ ಮೂರನೇ ಹಂತದ ಆರನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಾಯಿ ಸುಕನ್ಯಾ (48) ಹಾಗೂ ಮಕ್ಕಳಾದ ನಿಖಿತ್ (28), ನಿಶ್ಚಿತ್ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಟುಂಬಸ್ತರು ಕೆಲವು ವರ್ಷಗಳ ಹಿಂದೆ ಉಡುಪಿ ಜಿಲ್ಲೆಯಿಂದ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ.ಖಾಸಗಿ ಬ್ಯಾಂಕ್‌ನಲ್ಲಿ ಸಾಲ ಮಾಡಿಕೊಂಡಿದ್ದು ,ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಕಾಂಗ್ರೆಸ್‌ನಿಂದ ಸೀರೆ ಸಂಗ್ರಹ – 10 ಸಾವಿರಕ್ಕೂ ಹೆಚ್ಚು ಸೀರೆ ಜಪ್ತಿ
ಜೆಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು