December 2, 2021

Newsnap Kannada

The World at your finger tips!

ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದು ಮೂವರು ಸ್ಥಳದಲ್ಲೇ ಸಾವು

Spread the love

ತುಂಬಿದ್ದ ಕೆರೆಗೆ ಕಾರು ಪಲ್ಟಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ಈ ಭೀಕರ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಬಳಿ ನಡೆದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು 2 ಮೃತ ದೇಹ ಹೊರ ತೆಗೆಯಲಾಗಿದೆ

ಮತ್ತೊಂದು ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಕಗ್ಗಲೀಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

error: Content is protected !!