ಅಮಾನತುಗೊಂಡ ಪೊಲೀಸರು ದಾವಣಗೆರೆ ಪೊಲೀಸ್ ಠಾಣೆಯ ಟಿ. ಮಂಜಪ್ಪ, ಪಿ. ಆಕಾಶ್ ಮತ್ತು ಆರ್‌ಎಂಸಿ ಠಾಣೆಯ ಹೆಚ್. ಚಂದ್ರಶೇಖರ್ ಎಂದು ಗುರುತಿಸಲಾಗಿದೆ.
ಜನವರಿ 29ರಂದು ದಾವಣಗೆರೆಯ ಮಂಡಿಪೇಟೆಯಲ್ಲಿ ಚಿನ್ನದ ಅಂಗಡಿಯೊಂದರಿಂದ 18 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣ ಕಳ್ಳತನವಾಗಿತ್ತು.ಇದನ್ನು ಓದಿ –ರೇಖಾ ಗುಪ್ತಾ ದೆಹಲಿ ನೂತನ ಮುಖ್ಯಮಂತ್ರಿ
ಈ ಘಟನೆ ನಡೆದ ದಿನ, ಈ ಮೂವರು ಕಾನ್ಸ್ ಟೇಬಲ್‌ಗಳನ್ನು ಗಸ್ತು ಸೇವೆಗೆ ನಿಯೋಜಿಸಲಾಗಿತ್ತು. ಪೊಲೀಸರು ನಡೆಸಿದ ತನಿಖೆಯಲ್ಲಿ ಕರ್ತವ್ಯ ಲೋಪ ಸಾಬೀತಾಗಿರುವ ಕಾರಣ, ಮೂವರನ್ನು ಅಮಾನತು ಮಾಡಲು ಕ್ರಮ ಕೈಗೊಳ್ಳಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು