ಜಮ್ಮು ಮತ್ತು ಕಾಶ್ಮೀರದ ರಜೌರಿಯಿಂದ 25 ಕಿ.ಮೀ ದೂರದಲ್ಲಿರುವ ಸೇನಾ ಶಿಬಿರದ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ
ರಜೌರಿಯಿಂದ 25 ಕಿ.ಮೀ ದೂರದಲ್ಲಿರುವ ಸೇನಾ ನೆಲೆಯೊಂದರ ಮೇಲೆ ಇಬ್ಬರು ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ.
ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಮೂವರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕೊರೊನಾ ಭೀತಿ : ಗಣೇಶ ಹಬ್ಬಕ್ಕೆ ಕಠಿಣ ನಿಯಮ ಜಾರಿ- ಸರ್ಕಾರ ಚಿಂತನೆ
ಜಮ್ಮು ಎಡಿಜಿಪಿ ಮುಕೇಶ್ ಸಿಂಗ್, ರಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ದಾಟಲು ಯಾರೋ ಪ್ರಯತ್ನಿಸಿದ್ದಾರೆ. ಈ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ