ಭಾರತದ ಬೌಲರ್‌ಗಳ ಶಿಸ್ತುಬದ್ಧ ದಾಳಿ, ಫೀಲ್ಡರ್‌ಗಳ ಬೆಸ್ಟ್ ಫೀಲ್ಡಿಂಗ್ ಪರಿಣಾಮ ಮಳೆಯ ನಡುವೆಯೂ ಭಾರತ ತಂಡ ಬಾಂಗ್ಲಾ ವಿರುದ್ಧ 5 ರನ್‍ಗಳ ರೋಚಕ ಜಯ ಸಾಧಿಸಿದೆ.
1 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಬಾಂಗ್ಲಾ ಮುಂದಿನ 24 ರನ್‌ಗಳ ಅಂತರದಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡಿದ್ದರಿಂದ ಪಂದ್ಯವನ್ನು ಕಳೆದುಕೊಂಡಿತು.ನಟ ಸೃಜನ್ ಲೋಕೇಶ್ ಟೀಂ – ಸಚಿವ ವಿ.ಸೋಮಣ್ಣ ಪುತ್ರನ ಮಧ್ಯೆ ಗಲಾಟೆ..?
ಕೊನೆಯ 6 ಎಸೆತಗಳಲ್ಲಿ ಬಾಂಗ್ಲಾ ಗೆಲುವಿಗೆ 20 ರನ್ ಬೇಕಾಯಿತು. ಆದರೆ ಅರ್ಷದೀಪ್ ಸಿಂಗ್ ಎಸೆದ ಕೊನೆಯ ಓವರ್‌ನ ಕೊನೆಯ ಎಸೆತಗಳಲ್ಲಿ 7 ರನ್ ಬೇಕಾಯಿತು. ಕೊನೆಯ ಎಸೆತದಲ್ಲಿ ಕೇವಲ 1 ರನ್ ಬಿಟ್ಟುಕೊಟ್ಟು ಭಾರತಕ್ಕೆ ಗೆಲುವು ತಂದುಕೊಟ್ಟರು.
ಭಾರತ ನೀಡಿದ 185 ರನ್‍ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶಕ್ಕೆ ಮಳೆ ಅಡಚಣೆಯಾಯಿತು. ಆ ಬಳಿಕ 16 ಓವರ್‌ಗಳಿಗೆ ಪಂದ್ಯವನ್ನು ಇಳಿಸಲಾಯಿತು.
54 ಎಸೆತಗಳಲ್ಲಿ 85 ರನ್ ಗುರಿ ಪಡೆದ ಬಾಂಗ್ಲಾ, ಭಾರತದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಬೆದರಿತು. ಅಂತಿಮವಾಗಿ 16 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್ ಸಿಡಿಸಲಷ್ಟೇ ಶಕ್ತವಾಯಿತು.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
WTC2023 ಫೈನಲ್ ಗೆ ಭಾರತ – ಆಸೀಸ್ ಸರಣಿಯೇ ನಿರ್ಣಾಯಕ
ಫಿಫಾ ಫುಟ್ಬಾಲ್ : 3ನೇ ಬಾರಿ ಅರ್ಜೆಂಟೀನಾ ಚಾಂಪಿಯನ್ -ಬಹುಮಾನಗಳ ಸುರಿಮಳೆ
10 ಸಿಕ್ಸರ್ಗಳ ಸುರಿಮಳೆ – 24 ಬೌಂಡರಿಗಳ ನೆರವಿನಿಂದ ದ್ವಿಶತಕ ಬಾರಿಸಿದ ಇಶಾನ್ ಕಿಶನ್