ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ಧತೆ ನಡೆಸಲಾಗಿದೆ. ಹೀಗಾಗಿ ಕೆಲ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ ಎಂದು ಹೇಳಲಾಗಿದೆ.ಬೆಂಗಳೂರಿನಲ್ಲಿ ಇಂದು ಸಂಜೆ ‘ಪುನೀತ್ ಪರ್ವ ‘- ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ದತೆ
ಜೆಡಿಎಸ್ ತೊರೆಯಲು ಮುಂದಾಗಿದ್ದ ಹಿರಿಯ ಶಾಸಕ ಜಿ.ಟಿ ದೇವೇಗೌಡರನ್ನು ಮನವೊಲಿಕೆ ಮಾಡುವಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಯಶಸ್ವಿಯಾದ ಬೆನ್ನಲ್ಲಿ ,ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮತ್ತೆ ತನ್ನ ಕೋಟೆ ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿದೆ.
ಮೈಸೂರು ಭಾಗದ ಅಭ್ಯರ್ಥಿಗಳ ಪಟ್ಟಿಯ ಪ್ರಕಾರ ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡ ಹಾಗೂ ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್ ಗೌಡ ಅವರಿಗೆ ಜೆಡಿಎಸ್ ಟಿಕೆಟ್ ಘೋಷಣೆ ಮಾಡಲಾಗಿದೆ ಎಂದು ಗೊತ್ತಾಗಿದೆ.
ಸಾ ರಾ ಮಹೇಶ್ ಕೆ ಆರ್ ನಗರ ಕ್ಷೇತ್ರಗಳ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು