March 31, 2023

Newsnap Kannada

The World at your finger tips!

election , mysore , ticket

Ticket for GTD son Harish Gowda in the list of JDS candidates for Mysore constituencies? ಮೈಸೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ‌ ಪಟ್ಟಿಯಲ್ಲಿ ಜಿಟಿಡಿ, ಪುತ್ರ ಹರೀಶ್ ಗೌಡನಿಗೂ ಟಿಕೆಟ್ ?

ಮೈಸೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ‌ ಪಟ್ಟಿಯಲ್ಲಿ ಜಿಟಿಡಿ, ಪುತ್ರ ಹರೀಶ್ ಗೌಡನಿಗೂ ಟಿಕೆಟ್ ?

Spread the love

ವಿಧಾನಸಭಾ ಚುನಾವಣೆಗೂ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯುತ್ತಿದ್ದರೆ. ಇತ್ತ ಕಾಂಗ್ರೆಸ್‌ ಕೂಡ ಭಾರತ್‌ ಜೋಡೋ ಯಾತ್ರೆ ಮೂಲಕ ಸಂಚಲನ ಮೂಡಿಸುತ್ತಿದೆ.

ಜೆಡಿಎಸ್‌ ಪಂಚರತ್ನ ಯಾತ್ರೆಗೆ ಸಿದ್ಧತೆ ನಡೆಸಲಾಗಿದೆ. ಹೀಗಾಗಿ ಕೆಲ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ ಎಂದು ಹೇಳಲಾಗಿದೆ.ಬೆಂಗಳೂರಿನಲ್ಲಿ ಇಂದು ಸಂಜೆ ‘ಪುನೀತ್ ಪರ್ವ ‘- ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ದತೆ

ಜೆಡಿಎಸ್‌ ತೊರೆಯಲು ಮುಂದಾಗಿದ್ದ ಹಿರಿಯ ಶಾಸಕ ಜಿ.ಟಿ ದೇವೇಗೌಡರನ್ನು ಮನವೊಲಿಕೆ ಮಾಡುವಲ್ಲಿ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಯಶಸ್ವಿಯಾದ ಬೆನ್ನಲ್ಲಿ ,ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ಮತ್ತೆ ತನ್ನ ಕೋಟೆ ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿದೆ.

ಮೈಸೂರು ಭಾಗದ ಅಭ್ಯರ್ಥಿಗಳ ಪಟ್ಟಿಯ ಪ್ರಕಾರ ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡ ಹಾಗೂ ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್‌ ಗೌಡ ಅವರಿಗೆ ಜೆಡಿಎಸ್‌ ಟಿಕೆಟ್‌ ಘೋಷಣೆ ಮಾಡಲಾಗಿದೆ ಎಂದು ಗೊತ್ತಾಗಿದೆ.

ಸಾ ರಾ ಮಹೇಶ್ ಕೆ ಆರ್ ನಗರ ಕ್ಷೇತ್ರಗಳ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.

error: Content is protected !!