ಇದೇ ಮೊದಲ ಬಾರಿ ಬಿಜೆಪಿ ಮಂಡ್ಯ ಜಿಲ್ಲೆಯಲ್ಲಿ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ
ಮಂಡ್ಯ ಜನ ಮಾನಸದಲ್ಲಿರುವ ಮಾಜಿ ಸಚಿವ ಎಸ್ ಡಿ ಜಯರಾಂ ಮತ್ತು ಮಾಜಿ ಶಾಸಕಿ ಪ್ರಭಾವತಿ ಜಯರಾಂ ಪುತ್ರ ಅಶೋಕ್ ಜಯರಾಂ ಅವರಿಗೆ ಟಿಕೆಟ್ ನೀಡಿರುವುದು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಹರ್ಷ ತಂದಿದೆ.
ಮಂಡ್ಯ ಯಂಗ್ ಐ ಕಾನ್ ಎಂದೆ ಬಿಂಬಿತವಾಗಿರುವ ಅಶೋಕ್ ಜಯರಾಂ ಈಗಾಗಲೇ ಒಕ್ಕಲಿಗರ ಸಂಘದ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದಾರೆ. ಸಿದ್ದು ವಿರುದ್ಧ ಸೋಮಣ್ಣ, ಬಂಡೆ ವಿರುದ್ಧ ಸಾಮ್ರಾಟ್
ಅಲ್ಲದೇ ಜಯರಾಂ ಕುಟುಂಬಕ್ಕೆ ಜೆಡಿಎಸ್ ಸಾಕಷ್ಟು ಮೋಸ ಮಾಡಿತು ಎಂಬ ಆರೋಪಗಳಿಗೆ ಬಿಜೆಪಿ ಅಶೋಕ್ ಗೆ ಟಿಕೆಟ್ ನೀಡುವುದರ ಮೂಲಕ ಪ್ರತ್ಯುತ್ತರ ನೀಡಿದೆ. ಬಿಜೆಪಿ : 189 ಅಭ್ಯರ್ಥಿಗಳ ಪಟ್ಟಿ ರಿಲೀಸ್ – 35 ಕ್ಷೇತ್ರಗಳು ಬಾಕಿ – ಪಟ್ಟಿ ವಿವರ ಹೀಗಿದೆ
ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
- ಮಂಡ್ಯ – ಅಶೋಕ್ ಜಯರಾಂ
- ಕೆ ಆರ್ ಪೇಟೆ – ಕೆಸಿ ನಾರಾಯಣಗೌಡ
- ನಾಗಮಂಗಲ – ಸುಧಾ ಶಿವರಾಮೇಗೌಡ
- ಮದ್ದೂರು – ಎಸ್ ಪಿ ಸ್ವಾಮಿ
- ಶ್ರೀರಂಗಪಟ್ಟಣ – ಸಚ್ಚಿದಾನಂದ
- ಮೇಲುಕೋಟೆ – ಡಾ ಇಂದ್ರೆಶ್ ಕುಮಾರ್
- ಮಳವಳ್ಳಿ – ಮುನಿರಾಜ್
ಮದ್ದೂರಿನಲ್ಲಿ ಎಸ್ ಪಿ ಸ್ವಾಮಿಗೆ ಟಿಕೆಟ್ ಸಿಕ್ಕಿದೆ ಇದೇ ಮೊದಲ ಬಾರಿಗೆ ನಾಗಮಂಗಲದಲ್ಲಿ ಸುಧಾ ಶಿವರಾಮೇಗೌಡರನ್ನು ಕಣಕ್ಕೆ ಇಳಿಸಲಾಗಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ