ಬಂಡೀಪುರ ಕಾಡಂಚಿನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತ ನಾಗರಾಜ್ ಎಂಬುವವರ ಮೇಲೆ ಏಕಾಏಕಿ ಹುಲಿ ದಾಳಿ ಮಾಡಿದೆ.ಗುಜರಾತ್ ಚುನಾವಣೆ- ತಾಯಿಯ ಆಶೀರ್ವಾದ ಪಡೆದ ಮೋದಿಯಿಂದ – ನಾಳೆ ಮತದಾನ
ಕೂದಲೆಳೆ ಅಂತರದಲ್ಲಿ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ಎರಡು ವರ್ಷದ ಹಿಂದೆ ಇದೇ ಸ್ಥಳದಲ್ಲಿ ಇಬ್ಬರು ರೈತರನ್ನು ನರ ಭಕ್ಷಕ ಹುಲಿ ಬಲಿ ಪಡೆದಿತ್ತು.
ರೈತರ ಜಮೀನಿನಲ್ಲಿ ಹುಲಿ ಹಾವಳಿ ಹೆಚ್ಚಾಗಿದ್ದು, ಗ್ರಾಮದ ಜನರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಇದೇ ನರ ಭಕ್ಷಕ ಹುಲಿ ನಿನ್ನೆ ಜಾನುವಾರುಗಳ ಮೇಲೆ ಏಕಾಏಕಿ ದಾಳಿ ಮಾಡಿತ್ತು. ಇದೀಗ ರೈತನ ಮೇಲೆ ಮತ್ತೆ ದಾಳಿ ಮಾಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು