December 26, 2024

Newsnap Kannada

The World at your finger tips!

WhatsApp Image 2022 01 18 at 12.50.32 PM

ಟೈರ್​​ ಬ್ಲಾಸ್ಟ್​ಗೆ ಕಾರು ಭೀಕರ ಪಲ್ಟಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವು

Spread the love

ಚಲಿಸುತ್ತಿದ್ದ ಕಾರೊಂದರ ಟೈರ್ ಬ್ಲಾಸ್ಟ್ ಆಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ
ಹರಿಹರಪುರದ ನಾಗಲಪುರ ಸೇತುವೆ ಸಮೀಪ ನಡೆದಿದೆ.

ಈ ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜಶೇಖರ್ (೫೦), ಮಣಿಕಂಠ ಮೃತ ದುರ್ದೈವಿಗಳು.

ಆಗುಂಬೆಯಿಂದ ಕೊಪ್ಪಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!