ತೀರ್ಥಹಳ್ಳಿ ಪ.ಪಂ: 25 ವರ್ಷಗಳ ಬಿಜೆಪಿ ಅಧಿಕಾರ ಅಂತ್ಯ: ಕಾಂಗ್ರೆಸ್ ಅಧಿಕಾರಕ್ಕೆ – ಸಿಎಂಗೆ ಮುಖಭಂಗ

Team Newsnap
1 Min Read
Congress leaders book 2 hotels to keep new MLAs safe ಕಾಂಗ್ರೆಸ್ ನಾಯಕರಿಂದ ನೂತನ ಶಾಸಕರನ್ನು ಸೇಫ್ ಮಾಡಲು 2 ಹೋಟೆಲ್ ಬುಕ್

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯತಿಯ 15 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಗೆಲುವು ಸಾಧಿಸಿದೆ.

ಕಳೆದ 25 ವರ್ಷಗಳಿಂದ ಪಟ್ಟಣ ಪಂಚಾಯತಿಯ ಅಧಿಕಾರ ಹಿಡಿದಿದ್ದ ಬಿಜೆಪಿ ಆಳ್ವಿಕೆಯು ಮುಖ್ಯ ಮಂತ್ರಿ ಯಡಿಯೂರಪ್ಪನವರ ಕರ್ಮಭೂಮಿ ಯಲ್ಲೇ ಅಂತ್ಯ ಕಂಡಿದೆ.

ತೀರ್ಥಹಳ್ಳಿಯ 15 ವಾರ್ಡುಗಳ ಪೈಕಿ 9 ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಕೇವಲ 6 ಸ್ಥಾನವನ್ನು ಬಿಜೆಪಿ ಗೆದ್ದು ಕೊಂಡಿವೆ.

ಗೆಲುವು ಸಾಧಿಸಿದವರ ವಿವರ :

ವಾರ್ಡ್ ನಂ. 1 ಸೊಪ್ಪುಗುಡ್ಡೆ ರಾಘವೇಂದ್ರ (ಬಿಜೆಪಿ),

ವಾರ್ಡ್ ನಂ. 2 ಯತಿರಾಜ್ (ಬಿಜೆಪಿ),

ವಾರ್ಡ್ ನಂ. 3 ದತ್ತಣ್ಣ (ಕಾಂಗ್ರೆಸ್),

ವಾರ್ಡ್ ನಂ. 4 ನಮ್ರತ್(ಕಾಂಗ್ರೆಸ್),

ವಾರ್ಡ್ ನಂ. 5 ಸುಶಿಲಾ ಶೆಟ್ಟಿ (ಕಾಂಗ್ರೆಸ್),

ವಾರ್ಡ್ ನಂ. 6 ಶಬ್ನಮ್ (ಕಾಂಗ್ರೆಸ್),

ವಾರ್ಡ್ ನಂ.7 ಜೈಯು ಶೆಟ್ಟಿ (ಕಾಂಗ್ರೆಸ್),

ವಾರ್ಡ್ ನಂ. 8 ಜ್ಯೋತಿ ಗಣೇಶ (ಬಿಜೆಪಿ),

ವಾರ್ಡ್ ನಂ. 9 ಸಂದೇಶ ಜವಳಿ (ಬಿಜೆಪಿ),

ವಾರ್ಡ್ ನಂ.10 ಗಣಪತಿ (ಕಾಂಗ್ರೆಸ್),

ವಾರ್ಡ್ ನಂ. 11 ಜ್ಯೋತಿ ಮೋಹನ್ (ಬಿಜೆಪಿ),

ವಾರ್ಡ್ ನಂ.12 ಬಾಬಿ ರವೀಶ (ಬಿಜೆಪಿ),

ವಾರ್ಡ್ ನಂ. 13 ಗೀತಾ ರಮೇಶ (ಕಾಂಗ್ರೆಸ್),

ವಾರ್ಡ್ ನಂ.14 ಮಂಜುಳಾ ನಾಗೇಂದ್ರ (ಕಾಂಗ್ರೆಸ್),

ವಾರ್ಡ್ ನಂ.15 ಅಸಾದಿ (ಕಾಂಗ್ರೆಸ್) ಜಯಗಳಿಸಿದ್ದಾರೆ.

Share This Article
Leave a comment