ಬೆಂಗಳೂರಿಗೆ ಸರಬರಾಜು ಮಾಡುವ ಕಾವೇರಿ ನೀರು ಘಟಕದತೊರೆಕಾಡನಹಳ್ಳಿ (ಟಿಕೆ ಹಳ್ಳಿ) ಪಂಪ್ ಸ್ಟೇಷನ್ ಭಾರಿ ಮಳೆಯಿಂದಾಗಿ ಮುಳುಗಡೆಯಾಗಿದೆ.
ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಪಂಪಿಂಗ್ ಸ್ಟೇಷನ್ ಸಂಪೂರ್ಣ ಜಲಾವೃತವಾಗಿರುವ ಕಾರಣ , ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಭಾರಿ ಮಳೆ : ಸಿಲಿಕಾನ್ ಸಿಟಿ ಜಾಲಾವೃತ : ಮನೆಗಳಿಗೆ ನುಗ್ಗಿದ – ಜನರ ಪರದಾಟ
ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ತೊರೆ ಕಾಡನಹಳ್ಳಿ ಪಂಪ್ ಸ್ಟೇಷನ್‌ಗೆ ನೀರು ನುಗ್ಗಿದೆ, ಯಂತ್ರೋಪಕರಣಗಳು ಸ್ಥಗಿತವಾಗಿದೆ. ಈಗಾಗಲೇ ನಾನು ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರ ಜೊತೆ ಮಾತನಾಡಿದ್ದು ಸ್ಥಳಕ್ಕೆ ತೆರಳಿದ್ದಾರೆ ಎಂದರು.
ನಾನು ಮಧ್ಯಾಹ್ನ 1 ಗಂಟೆಗೆ ಹೋಗಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಸಂಜೆಯೊಳಗೆ ಯಂತ್ರೋಪಕರಣಗಳು ಮತ್ತೆ ಚಾಲನೆಯಾಗಲಿದೆ. ತೊರೆ ಕಾಡನಹಳ್ಳಿ ಪರಿಶೀಲನೆ ಮಾಡಿದ ಬಳಿಕ ಹೆಚ್ಚಿನ ಮಾಹಿತಿ ಹೇಳುತ್ತೇನೆ ಎಂದು ಸಿಎಂ ಹೇಳಿದರು.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ಬೆಂಗಳೂರು-ಮೈಸೂರು ರೈಲು ಸಂಚಾರ ವಿಳಂಬ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ