ರಾಜ್ಯ ಸರ್ಕಾರ ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದೆ. ಅಲ್ಲದೇ ಇಬ್ಬರು ನಾನ್ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಕಳೆದ ಕೆಲವು ತಿಂಗಳಿಂದ ಆಡಳಿತ ಯಂತ್ರದಲ್ಲಿ ಮೇಜರ್ ಸರ್ಜರಿ ಮಾಡುತ್ತಿದೆ. ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ. ಸರ್ಕಾರ ಇಂದು 30 ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದೆ.
ಇಬ್ಬರು ನಾನ್ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಬ್ಬರು ನಾನ್ IPS ಅಧಿಕಾರಿಗಳಾದ ಎಸ್.ರಮೇಶ್ ಕುಮಾರ್, ಸಿ.ಟಿ.ಜಯಕುಮಾರ್ ಅವರನ್ನು ಪೊಲೀಸ್ ಅಧೀಕ್ಷರನ್ನಾಗಿ ವರ್ಗಾವಣೆ ಮಾಡಿದೆ. ರೈತರನ್ನು ಮದುವೆಯಾಗುವ ಯುವತಿಗೆ 10 ಲಕ್ಷ ರು.ಪ್ರೋತ್ಸಾಹ ಧನಕ್ಕೆ ಆಗ್ರಹ
ಎಸ್.ರಮೇಶ್ ಕುಮಾರ್- ಪೊಲೀಸ್ ಅಧೀಕ್ಷಕರು, ರಾಜ್ಯಗುಪ್ತ ವಾರ್ತೆ ಸಿ.ಟಿ.ಜಯಕುಮಾರ್-ಉತ್ತರ ಕನ್ನಡ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.
ವರ್ಗಾವಣೆಗೊಂಡ 30 ಮಂದಿ ಇನ್ಸ್ ಪೆಕ್ಟರ್ ಗಳ ಪಟ್ಟಿ:


More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು
ಪಿಯು ಕಾಲೇಜು 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಮ್ಮತಿ