ಬೆಂಗಳೂರು : ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದು, ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಜೂನ್ 17ಕ್ಕೆ ಕೆ.ಪಿ. ನಂಜುಂಡಿ ಅವರ ಪರಿಷತ್ ಸದಸ್ಯತ್ವ ಅವಧಿ ಮುಗಿಯಲಿದ್ದು , ನಿನ್ನೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿ ನನ್ನನ್ನು ಎಂಎಲ್ಸಿ ಮಾಡಿ ಏನೂ ಜವಾಬ್ದಾರಿ ಕೊಡಲಿಲ್ಲ . ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
ಎರಡು ವರ್ಷಗಳಿಂದ ರಾಜೀನಾಮೆ ಕೊಡುವಂತೆ ಒತ್ತಡವಿತ್ತು . ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆ ಎಂದು ಕೆ.ಪಿ. ನಂಜುಂಡಿ ಹೇಳಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು