ನಿರೀಕ್ಷೆಯಂತೆ ರಾಜ್ಯಾದ್ಯಂತ ಇಂದು ಕೋಟಿಗೊಬ್ಬ3 ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಪ್ರದರ್ಶನ ರದ್ದುಗೊಂಡಿದೆ.
ಇವತ್ತಿನ ಎಲ್ಲಾ ಪ್ರದರ್ಶನಗಳನ್ನು ರದ್ದು ಮಾಡಲಾಗಿದೆ. ಆದರೆ ನಾಳೆ ಎಂದಿನಂತೆ ಚಿತ್ರದ ಪ್ರದರ್ಶನ ಇರಲಿದೆ.
ಈ ಕುರಿತಂತೆ ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿ, ಅಭಿಮಾನಿಗಳು ತಾಳ್ಮೆಯಿಂದ ಇರಿ. ಚಿತ್ರ ಬಿಡುಗಡೆಯಾಗಲು ಕೊಂಚ ವಿಳಂಬವಾಗಿದೆ. ಮುಂದಿನ ಸಮಯವನ್ನು ನಾನೇ ಖುದ್ದು ತಿಳಿಸುತ್ತೇನೆ ಎಂದಿದ್ದಾರೆ.
A note to all my friends at the theaters . pic.twitter.com/UY8Nst9WjL
— Kichcha Sudeepa (@KicchaSudeep) October 14, 2021
Visit Us : Suma Ravi Convention Hall Website for more details
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್