ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ
ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ.
ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿತು.
ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.

ಮುಂದಿನ ನಿಮಿಷದಲ್ಲಿ ಭಾರತಕ್ಕೆ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ದಾಖಲಿಸುವ ಅವಕಾಶ ಇತ್ತಾದರು ಸ್ವಲ್ಪದರಲ್ಲೇ ಕೈಚೆಲ್ಲಿತು.
ಈ ಮೂಲಕ ಮೊದಲ ಕ್ವಾರ್ಟರ್ನಲ್ಲಿ ಜರ್ಮನಿ 1-0 ಮುನ್ನಡೆ ಸಾಧಿಸಿತು. ಎರಡನೇ ಕ್ವಾರ್ಟರ್ನ ಆರಂಭದಲ್ಲೇ ಭಾರತ ಕಮ್ಬ್ಯಾಕ್ ಮಾಡಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು