ಟೋಕಿಯೊ ದಲ್ಲಿ ನಡೆದಿರುವ ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತದ ಪದಕ ಭೇಟಿಯು ನಾಗಾಲೋಟ ದಲ್ಲಿ ಮುನ್ನುಗ್ಗಿದೆ.
ಸೋಮವಾರದ ಆರಂಭದ ದಿನದಲ್ಲೇ ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಗೆದ್ದು ಅವನಿ ಲೆಕೇರಾ ಚಿನ್ನದ ಪದಕಕ್ಕೆ ಕೊರಳೊಡ್ಡಿದರೆ, ಸದ್ಯ ಪುರುಷರ ಡಿಸ್ಕಸ್ ಥ್ರೋನ ಎಫ್ 56 ವಿಭಾಗದಲ್ಲಿ ಯೋಗೇಶ್ ಕಥುನಿಯಾ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. 44.38 ಮೀಟರ್ ಎಸೆದು ಭಾರತಕ್ಕೆ 5ನೇ ಪದಕ ತಂದುಕೊಟ್ಟಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ