ಜಪಾನ್ ರಾಜಧಾನಿ ಟೋಕಿಯೊದ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಹೈ ಜಂಪ್ ನಲ್ಲಿ ಭಾರತದ ನಿಶಾದ್ ಕುಮಾರ್ ಬೆಳ್ಳಿ ಪದಕ ಗಳಿಸಿದ್ದಾರೆ.
ಭಾರತದ ಭಾವಿನಬೆನ್ ಪಟೇಲ್ ಭಾನುವಾರ ಟೇಬಲ್ ಟೆನಿಸ್ (ಟಿಟಿ) ನಲ್ಲಿ ಭಾರತದ ಮೊದಲ ಪ್ಯಾರಾಲಿಂಪಿಕ್ಸ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.
ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆಯ ಫೈನಲ್ ನಲ್ಲಿ ಚೀನಾದ ಜೋ ಯಿಂಗ್ ವಿರುದ್ಧ ಸೋತ ನಂತರ ಭಾವಿನಾ ಬೆನ್ ಬೆಳ್ಳಿ ಪದಕ ಗೆದ್ದರು.
ನಿಶಾದ್ ಕುಮಾರ್ ಹೈಜಂಪ್ ನಲ್ಲಿ ಬೆಳ್ಳಿ ಪದಕ ಜಯಿಸುವುದರೊಂದಿಗೆ ಭಾರತಕ್ಕೆ ಎರಡು ಬೆಳ್ಳಿ ಪದಕ ತಂದು ಕೊಟ್ಟರು.
ಪ್ರಧಾನಿ ಮೋದಿ ಹರ್ಷ :
ಪುರುಷರ ಹೈ ಜಂಪ್ ಟಿ 47 ನಲ್ಲಿ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಸಂತೋಷವಾಗಿದೆ. ಅವರು ಅತ್ಯುತ್ತಮ ಕ್ರೀಡಾಪಟು ಮತ್ತು ಅತ್ಯುತ್ತಮ ಕೌಶಲ್ಯ ಮತ್ತು ಸ್ಥಿರತೆಯನ್ನು ಹೊಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು