ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ಟೋಲ್ ಸಂಗ್ರಹ ಆರಂಭವಾದ ನಂತರ ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಶಾಕ್ ಎದುರಾಗಿದೆ.
ಟೋಲ್ ಹೊರೆಯನ್ನು ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ವರ್ಗಾಯಿಸಲು ನಿರ್ಧರಿಸಿದೆ. ಬೆಂಗಳೂರು, ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಚರಿಸುವ ಸಾಮಾನ್ಯ ಸಾರಿಗೆ ಪ್ರಯಾಣಿಕರಿಗೆ 15 ರೂಪಾಯಿ, ರಾಜಹಂಸ ಬಸ್ಗಳಿಗೆ 18 ರೂಪಾಯಿ ಹಾಗೂ ಮಲ್ಟಿ ಆ್ಯಕ್ಸಲ್ ಬಸ್ಗಳಿಗೆ 20ರೂ ಶುಲ್ಕ ನಿಗದಿ ಮಾಡಿ ಪ್ರಕಟಣೆ ಹೊರಡಿಸಿದೆ.
ಸಾಮಾನ್ಯ ಬಸ್ನ ದರ 150 ರೂಪಾಯಿ ಇತ್ತು. 15 ರೂಪಾಯಿ ಹೆಚ್ಚಳದಿಂದ 165 ರೂಪಾಯಿ ದರ ತೆರಬೇಕಿದೆ.
ರಾಜಹಂಸದಲ್ಲಿ ಈ ಮೊದಲು 180 ಇತ್ತು.. ಈಗ 18 ರೂಪಾಯಿ ಹೆಚ್ಚಳದಿಂದ 198 ರೂಪಾಯಿ ನೀಡಬೇಕಿದೆ.. ಇನ್ನು, ಮಲ್ಟಿ ಆ್ಯಕ್ಸೆಲ್ನ ದರ 330 ರೂಪಾಯಿ ಇದ್ದು, 20 ರೂಪಾಯಿ ಏರಿಕೆ ಆಗಿದೆ. ಹೀಗಾಗಿ 340 ರೂಪಾಯಿ ಟಿಕೆಟ್ ನಿಗದಿ ಆಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ