ಬೆಂಗಳೂರಿನಿಂದ ಮಂಡ್ಯದ ನಿಡಘಟ್ಟದವರೆಗೆ ಟೋಲ್ ಸಂಗ್ರಹ ಮಾಡಲಾಗುವುದು ಈ ಭಾಗದಲ್ಲಿನ ಎಲ್ಲಾ ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಲಾಗಿದೆ.
ಈ ಹಿಂದೆ ಪ್ರಕಟಣೆ ಹೊರಡಿಸಿದಸಂತೆ ಟೋಲ್ ಸಂಗ್ರಹ ದರವನ್ನು ಮುಂದುವರೆಸಲಾಗುತ್ತದೆ ನಾಳೆ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹ ಆರಂಭವಾಗಲಿದೆ.
ನಿಡಘಟ್ಟದವರೆಗೆ ಟೋಲ್ ಸಂಗ್ರಹ:
ಕಳೆದ ಮಾರ್ಚ್ 1 ರಂದು ಟೋಲ್ ಸಂಗ್ರಹಕ್ಕೆ ಹೆದ್ದಾರಿ ಪ್ರಾಧೀಕಾರ ಮುಂದಾಗಿತ್ತು. ಆದರೆ, ಸಾರ್ವಜನಿಕರು ಹಾಗೂ ವಾಹನ ಸವಾರರಿಂದ ಸಾಕಷ್ಟು ವಿರೋಧ ಉಂಟಾಗಿದ್ದ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬ್ರೇಕ್ ಹಾಕಲಾಗಿತ್ತು. ಈಗ ಮಾರ್ಚ್ 14 ರಿಂದ ಟೋಲ್ ಸಂಗ್ರಹಿಸಲಾಗುವುದು ಎಂದು ಪ್ರಕಟಣೆ ನೀಡಿದ್ದಾರೆ. ಇದೀಗ ನಾಳೆಯಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿರುವ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನಿಂದ – ನಿಡಘಟ್ಟದವರೆಗೂ ಒಟ್ಟು 56 ಕಿಮೀ ರಸ್ತೆಗೆ ನಾಳೆಯಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದೆ.ಶಿವಮೊಗ್ಗ, ಬಳ್ಳಾರಿಯಲ್ಲಿ ನಾಳೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು