ಲಕ್ಷ್ಮಿಬಾರಮ್ಮ’ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ್ದ ಚಂದನ್ ಕುಮಾರ್, ಕವಿತಾ ಗೌಡ ಜೋಡಿ ನಿಜಜೀವನದಲ್ಲೂ ಒಂದಾಗುತ್ತಿದೆ. ಈ ಇಬ್ಬರೂ ಏಪ್ರಿಲ್ 1 ರಂದು ವಿವಾಹ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ.
ಈ ಕುರಿತಂತೆ ನಟ ಚಂದನ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ ಇಬ್ಬರ ರೊಮ್ಯಾಂಟಿಕ್ ಚಿತ್ರದ ಜೊತೆಗೆ ‘ಏಪ್ರಿಲ್ 1 ರಂದು ಮೂರ್ಖರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ಚಂದನ್ ಹಾಗೂ ಕವಿತಾ ಅವರುಗಳು ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ್ದರು. ಇಬ್ಬರು ಬಹಳ ಆತ್ಮೀಯರಾಗಿದ್ದರು. ಟ್ರೆಕ್ಕಿಂಗ್, ಪ್ರವಾಸ, ಹೋಟೆಲ್ ಹೀಗೆ ಹಲವು ಕಡೆ ಸುತ್ತಾಡುತ್ತಿದ್ದ ಈ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದರು.
ಚಂದನ್ ನಟನೆಯಿಂದ ಸ್ವಲ್ಪ ದೂರ ಸರಿದಿದ್ದು ಬಿರಿಯಾನಿ ಮಾರಾಟದ ಉದ್ಯಮ ಆರಂಭಿಸಿದ್ದಾರೆ.
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ