2020 – 2021 ಸಾಲಿನ 10 ನೇ ತರಗತಿ (ಐಸಿಎಸ್‌ಇ) ಮತ್ತು 12 ನೇ ತರಗತಿ (ಐಎಸ್‌ಸಿ) ಪರೀಕ್ಷೆಗಳ ಫಲಿತಾಂಶಗಳನ್ನು 2021 ಜುಲೈ 24 ರ ಶನಿವಾರ 4 ಗಂಟೆಗೆ ಪ್ರಕಟಿಸಲಾಗುವುದು.
ಫಲಿತಾಂಶಗಳು ಪರಿಷತ್ತಿನ ವೆಬ್‌ಸೈಟ್‌ನಲ್ಲಿ ಮತ್ತು ಎಸ್‌ಎಂಎಸ್ ಮೂಲಕ ಲಭ್ಯವಾಗಲಿದೆ. ಪ್ರಾಂಶುಪಾಲರ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಶಾಲೆಗಳು ಕೌನ್ಸಿಲ್‌ನ CAREERS ಪೋರ್ಟಲ್‌ಗೆ ಲಾಗ್ ಇನ್ ಮಾಡುವ ಮೂಲಕ ಫಲಿತಾಂಶಗಳನ್ನು ಪಡೆದುಕೊಳ್ಳಬಹುದಾಗಿದೆ.
ಪರೀಕ್ಷೆಯ ಫಲಿತಾಂಶಗಳನ್ನು ಎಸ್‌ಎಂಎಸ್ ಮೂಲಕ ಸ್ವೀಕರಿಸಲು, ಅಭ್ಯರ್ಥಿಯು ಅವನ / ಅವಳ ವಿಶಿಷ್ಟ ಐಡಿಯನ್ನು ಈ ಕೆಳಗಿನ ರೀತಿಯಲ್ಲಿ ‘ಹೊಸ ಸಂದೇಶ’ ದಲ್ಲಿ ಟೈಪ್ ಮಾಡಬೇಕಾಗುತ್ತದೆ: ಐಸಿಎಸ್‌ಇ 1234567 (ಸೆವೆನ್ ಡಿಜಿಟ್ UID)
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ