ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ- 1ರ ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಈಗಾಗಲೇ ಪೂರ್ಣಗೊಂಡಿದ್ದು, ಫಲಿತಾಂಶ ಕ್ರೋಢೀಕರಣ ಪ್ರಗತಿಯಲ್ಲಿದೆ.
ನಾಳೆ ( ಮೇ 9 ) ಫಲಿತಾಂಶ ಪ್ರಕಟಿಸಲು ಮಂಡಳಿ ನಿರ್ಧರಿಸಿದೆ.ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
SSLC ಪರೀಕ್ಷೆ – 1 ಮಾರ್ಚ್ 25ರಂದು ಪ್ರಾರಂಭಗೊಂದು ಏಪ್ರಿಲ್ 6ರವರೆಗೂ ನಡೆದಿದ್ದು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ 2,750 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆದಿತ್ತು .
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ