ಬೆಂಗಳೂರು : ಏಪ್ರಿಲ್ 26ರಂದು ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.
ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಮುಚ್ಚಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಹೋಟೆಲ್ಗಳಲ್ಲಿ ಮತದಾನ ಮಾಡಿ ಬಂದವರಿಗೆ ರಿಯಾಯಿತಿ
ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಮೈಸೂರಿನ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮತದಾನ ಮಾಡಿ ಭೇಟಿ ನೀಡುವ ಮತದಾರರಿಗೆ ರಿಯಾಯಿತಿಗಳು ಮತ್ತು ವಿಶೇಷ ಪ್ಯಾಕೇಜ್‌ಗಳನ್ನು ನೀಡುವುದಾಗಿ ಘೋಷಿಸಿವೆ.
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ