ಮುಷ್ಕರ ದಲ್ಲಿ ಪಾಲ್ಗೊಂಡಿದ್ದ ವಾಯುವ್ಯ ಸಾರಿಗೆ ನೌಕರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸವದತ್ತಿಯಲ್ಲಿ ಜರುಗಿದೆ.
ಶಿವಕುಮಾರ್ ನೀಲಾಗಾರ್ (40) ಎಂಬಾತನೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.
ಈ ಆತ್ಮಹತ್ಯೆಗೆ ಸಾರಿಗೆ ಅಧಿಕಾರಿಗಳ ನಿರಂತರ ಕಿರುಕುಳ ಕಾರಣ ಎಂದು ಹೇಳಲಾಗುತ್ತಿದೆ. 12 ವರ್ಷಗಳಿಂದಲೂ ಶಿವಕುಮಾರ್ ಕಂಡಕ್ಟರ್ – ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು.
ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಟ್ಟ ಬೆನ್ನಲ್ಲೇ ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ನೌಕರ ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ