January 10, 2025

Newsnap Kannada

The World at your finger tips!

boy

ಮದ್ದೂರಿನಲ್ಲಿ ದುರಂತ : ಶಾಲಾ ಬಾಲಕನಿಗೆ ಟಿಪ್ಪರ್ ಡಿಕ್ಕಿ- ಸ್ಥಳದಲ್ಲೇ ಸಾವು

Spread the love

ಶಾಲೆಗೆ ತೆರಳುತ್ತಿರುವ ವೇಳೆ ಬಾಲಕನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ
ಮದ್ದೂರು ತಾಲೂಕಿನ ಅಡಿಗನಹಳ್ಳಿ ಕೆಸ್ತೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

ಮೃತ ಬಾಲಕನನ್ನು ಮಧುಸೂದನ್ (8)ಗುರುತಿಸಲಾಗಿದೆ .
ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ.
ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣದ ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದಾಗ DBL ಕಂಪನಿಗೆ ಸೇರಿ ಟಿಪ್ಪರ್ ಅಪಘಾತಕ್ಕೆ ಕಾರಣವಾಗಿದೆ.

ಈ ಕುರಿತು ಕೆಸ್ತೂರು ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಕಂಪನಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!